Advertisement

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

08:43 PM Nov 18, 2024 | Team Udayavani |

ಬ್ರಹ್ಮಾವರ: ಕೆನಡಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 95,000 ರೂ. ಪಡೆದು ವಂಚಿಸಿರುವುದಾಗಿ ಅಧೀಶ್‌ ರಾವ್‌ ಆರೋಪಿಸಿದ್ದಾರೆ.

Advertisement

ಮನ್‌ ಪ್ರೀತ್‌ ಸಿಂಗ್‌ ಹೆಸರಿನಲ್ಲಿರುವ ಗೂಗಲ್‌ ಪೇ ಖಾತೆಗೆ ಹಣ ವರ್ಗಾಯಿಸಿದ್ದರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next