Advertisement
ನರಸಿಂಹ ಶೆಟ್ಟಿ, ವಿಠಲ ಮರಕಾಲ ಹಾಗೂ ಪ್ರಸನ್ನ ಪುತ್ರಾಯ ಅವರ ನಡುವೆ ತಕರಾರು ಇರುವ ದಾರಿ ಮತ್ತು ಜಾಗದ ವಿಷಯದಲ್ಲಿ ರಾಜಿ ಪಂಚಾಯತಿ ಮಾಡಿದ್ದು, ಇದೇ ವಿಷಯದಲ್ಲಿ ಅಸಮಾಧಾನಗೊಂಡು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
ಬ್ರಹ್ಮಾವರ; ಜೀವ ಬೆದರಿಕೆ ಆರೋಪ: ದೂರು, ಪ್ರತಿದೂರು ದಾಖಲು
09:41 PM May 02, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.