Advertisement

Brahmavar: ಕೀಟನಾಶಕ ಪುಡಿ ಸೇವಿಸಿ ಮಹಿಳೆ ಆತ್ಮಹತ್ಯೆ

12:43 AM Feb 12, 2024 | Team Udayavani |

ಬ್ರಹ್ಮಾವರ: ಇಲ್ಲಿನ ನಿವಾಸಿ ವಿನೋದಾ (73) ಶನಿವಾರ ರಾತ್ರಿ ಕೀಟನಾಶಕ ಪುಡಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 8 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

Advertisement

ಪತಿ ಮಂಜುನಾಥ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next