Advertisement

Belthangady ಬ್ರೈನ್‌ ಟ್ಯೂಮರ್‌: ಮಹಿಳೆ ಸಾವು

01:00 AM Aug 15, 2023 | Team Udayavani |

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಸಮೀಪದ ಗುತ್ತಿಗೆ ಬೆಟ್ಟು ನಿವಾಸಿ ಶಾರದಾ (40) ಅವರು ಬ್ರೆ„ನ್‌ ಟ್ಯೂಮರ್‌ನಿಂದ ಮೃತಪಟ್ಟ ಘಟನೆ ಆ. 14ರಂದು ನಡೆದಿದೆ.

Advertisement

ಅವರ ಪತಿ ಗೋಪಾಲ ಮೂಲ್ಯ ಕೂಡ ಮೂರು ವರ್ಷಗಳ ಹಿಂದೆ ಕಾಯಿಲೆಯಿಂದ ಮೃತಪಟ್ಟಿದ್ದರು. ಆಶಾ ಕಾರ್ಯಕರ್ತೆಯಾಗಿ, ಬಂಗಾಡಿ ಸಹಕಾರಿ ಸಂಘದಲ್ಲಿ ಪಿಗ್ಮಿ ಸಂಗ್ರಾ ಹಕರಾಗಿಯೂ ಕಾರ್ಯನಿರ್ವ ಹಿಸಿದ್ದರು. ಅವರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ತೀರಾ ಕಷ್ಟದಲ್ಲಿ ಜೀವನ ಸಾಗಿಸಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿದ್ದರು. ಈಗ ತಾಯಿಯ ಸಾವಿನಿಂದ ಮಕ್ಕಳ ಭವಿಷ್ಯ ಡೋಲಾಯಮಾನವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next