Advertisement
ಅಸ್ವಾಭಾವಿಕ ಸಾವು ಆಗಿದ್ದರೂ ಪೊಲೀಸ್ ಠಾಣೆ ಅಥವಾ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡದೆ ಹಿರಿಯ ಪುತ್ರ ಸೀತಾರಾಮ ನಾಯ್ಕ ದಹನ ಕ್ರಿಯೆ ನೆರವೇರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು
11:40 PM Oct 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.