Advertisement

Bramavara: ನೇಣು ಬಿಗಿದು ಆತ್ಮಹತ್ಯೆ

08:20 PM Aug 03, 2024 | Team Udayavani |

ಬ್ರಹ್ಮಾವರ: ಇಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ರಾಘವೇಂದ್ರ (33) ಶನಿವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಪೈಂಟಿಂಗ್‌ ಕೆಲಸ ಮಾಡಿಕೊಂಡಿದ್ದರು.

Advertisement

ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next