Advertisement

Malpe: ಉಸಿರಾಟದ ಸಮಸ್ಯೆ; ಮಹಿಳೆ ಸಾವು

09:08 PM Mar 21, 2024 | Team Udayavani |

ಮಲ್ಪೆ: ಉಸಿರಾಟದ ಸಮಸ್ಯೆಯಿಂದ ತೆಂಕನಿಡಿಯೂರು ಗ್ರಾಮದ ಆಶಾಲತಾ (60) ಎಂಬವರು ಮೃತಪಟ್ಟಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಅವರು 6 ತಿಂಗಳುಗಳಿಂದ ಮಧುಮೇಹ ಕಾಯಿಲೆಗೆ ತುತ್ತಾಗಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾ. 20ರಂದು ಅವರು ಚಳಿಜ್ವರದಿಂದ ಬಳಲುತ್ತಿರುವುದನ್ನು ಗಮನಿಸಿ ಉಡುಪಿ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚುವರಿ ಚಿಕಿತ್ಸೆಗೆ ಅಲ್ಲಿಂದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಆಶಾಲತಾ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

 

 

Advertisement

Udayavani is now on Telegram. Click here to join our channel and stay updated with the latest news.

Next