Advertisement

Bihar ಸೇತುವೆ ಕುಸಿತ: 3 ತಿಂಗಳಲ್ಲಿ 18ನೇ ಘಟನೆ!

01:11 AM Sep 28, 2024 | Team Udayavani |

ಭಗಲಾಪುರ: ಬಿಹಾರದಲ್ಲಿ ಸೇತುವೆ ಕುಸಿಯುವಿಕೆ ಮುಂದು ವರಿದಿದೆ. ಭಗಲಾಪುರ ಜಿಲ್ಲೆಯಲ್ಲಿ ಶುಕ್ರವಾರ ಸಣ್ಣ ಸೇತುವೆ ಕುಸಿದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇತುವೆ ಕುಸಿತದ ಬಳಿಕ ಕೆಲ ಕಾಲ ಸಂಚಾರ ವ್ಯತ್ಯಯವಾಗಿದ್ದು ಬದಲಿ ಮಾರ್ಗ ಕಲ್ಪಿಸಲಾಗಿದೆ. ಇದನ್ನು ಕೆಲವು ವರ್ಷಗಳ ಹಿಂದಷ್ಟೇ ನಿರ್ಮಾಣ ಮಾಡಲಾ ಗಿತ್ತು, ಇದು ಕಳಪೆ ಕಾಮಗಾರಿ ಎಂದು ಸ್ಥಳೀಯರು ಆರೋಪಿ ಸಿದ್ದಾರೆ. ಈ ಸೇತುವೆ ಕುಸಿತದೊಂದಿಗೆ ರಾಜ್ಯದಲ್ಲಿ ಕಳೆದ ಜೂನ್‌ನಿಂದ ಕುಸಿತ ಸೇತುವೆಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next