Advertisement
ಸಾಣೂರು ನಿವಾಸಿ ಮಿಯಾರು ಗುಂಡಾಜೆ ಬಳಿಯ ರಾಜಾರಾಮ. ರಾವ್ (55) ಇಂದು ಬೆಳಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಮೃತ ಪಟ್ಟರೆ, ಸಹೋದರ ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮೃತ ಪಟ್ಟಿದ್ದಾರೆ.
Related Articles
Advertisement
ಇಬ್ಬರು ಪ್ರತ್ಯೇಕವಾಗಿ ಕುಟುಂಬ ಸದಸ್ಯರ ಜೊತೆ ವಾಸವಿದ್ದರು. ಮೃತರು ಕುಟಂಬವನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇದನ್ನೂ ಓದಿ : ಜುಲೈ 1 ರಿಂದ ಸಿಂಡಿಕೇಟ್ ಬ್ಯಾಂಕ್ ನ ಈಗಿರುವ ಐ ಎಫ್ ಎಸ್ ಸಿ ಕೋಡ್ ನಿಷ್ಕ್ರಿಯ..!