Advertisement
ರಾಜ್ಯ ಸರಕಾರ ಬಿ.ಎಸ್. ಪಾಟೀಲ್ ಅವರಿಗೆ ಪದೋನ್ನತಿ ನೀಡಿದ್ದು,ಸರಕಾರದ ಶಿಫಾರಸಿಗೆ ರಾಜ್ಯಪಾಲರಾದ ಗೆಹಲೋಟ್ ಅವರು ಸಹಿ ಹಾಕಿದ್ದಾರೆ. ಬುಧವಾರ ಬೆಳಗ್ಗೆ 9.45 ಕ್ಕೆ ರಾಜ ಭವನದಲ್ಲಿ 9 ನೇ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Advertisement
ಕರ್ನಾಟಕದ ನೂತನ ಲೋಕಾಯುಕ್ತರಾಗಿ ಬಿ.ಎಸ್. ಪಾಟೀಲ್ ನೇಮಕ
06:51 PM Jun 14, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.