Advertisement

ಹೈಲೈಟ್ಸ್: ಯಡಿಯೂರಪ್ಪ ಎಂಬ ನಾನು, ಬಹುಮತ ಸಾಬೀತಿಗೆ 1 ವಾರ ಸಮಯ ಕೊಟ್ಟ ಗವರ್ನರ್

08:58 AM Jul 27, 2019 | Nagendra Trasi |

ಬೆಂಗಳೂರು: ಮೈತ್ರಿ ಸರಕಾರ ಪತನವಾದ ಬೆನ್ನಲ್ಲೇ ರಾಜಕೀಯ ಬೆಳವಣಿಗೆ ಗರಿಗೆದರಿದ್ದು, ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಬಿಜೆಪಿ ನೇತೃತ್ವದ ಸರಕಾರ ರಚನೆಗೆ ಸೂಚನೆ. ಈ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಬೆಳಗ್ಗೆ ರಾಜ್ಯಪಾಲ ವಜೂಭಾಯ್ ವಾಲಾ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಮಯ ನಿಗದಿಪಡಿಸಲು ಮನವಿ ಮಾಡಿಕೊಂಡಿದ್ದರು. ಅದರಂತೆ ಇಂದು ಸಂಜೆ 6-32ಕ್ಕೆ ಬಿಎಸ್ ವೈ ರಾಜಭವನದಲ್ಲಿ 4ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…

Advertisement

 

Advertisement

Udayavani is now on Telegram. Click here to join our channel and stay updated with the latest news.

Next