Advertisement

ಬಿಎಸ್‌ವೈ ವಿರುದ್ಧ ಎಚ್‌ಡಿಕೆ ಆಕ್ರೋಶ

09:42 AM Dec 13, 2019 | Team Udayavani |

ಬೆಂಗಳೂರು: ದ್ವೇಷದ ರಾಜಕಾರಣ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

Advertisement

ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿರುವ ಅವರು ಮಾನ್ಯ ಯಡಿಯೂರಪ್ಪ ಅವರೇ ರಾಮನಗರ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರ ಸಹಿತ ಹಲವಾರು ಜಿಲ್ಲೆಗಳಲ್ಲಿ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯುವ ಮೂಲಕ ಜನರಿಗೆ ಆನ್ಯಾಯ ಮಾಡಬೇಡಿ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next