Advertisement

ಕುಟುಂಬ ಸಮೇತ ಲಂಡನ್ ಪ್ರವಾಸಕ್ಕೆ ತೆರಳಿದ ಮಾಜಿ ಸಿಎಂ ಯಡಿಯೂರಪ್ಪ

11:33 AM Jun 21, 2022 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದರು.

Advertisement

ಕುಟುಂಬ ಸಮೇತ ಲಂಡನ್ ಗೆ ತೆರಳಿದ ಯಡಿಯೂರಪ್ಪ ಐದು ದಿನಗಳ ಕಾಲ ಪ್ರವಾಸ ಮಾಡಲಿದ್ದಾರೆ. ನಂತರ ಬೆಂಗಳೂರಿಗೆ ಹೊರಬರಲಿದ್ದಾರೆ.

ಯಡಿಯೂರಪ್ಪ ಜೊತೆ ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡಾ ಲಂಡನ್ ಪ್ರವಾಸ ಕೈಗೊಂಡಿದ್ದಾರೆ.

ಇದನ್ನೂಓದಿ:ಎನ್ ಡಿಆರ್ ಎಫ್ ನಿಯಮಕ್ಕೆ ತಿದ್ದುಪಡಿ ತಂದು ಕೂಡಲೇ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next