Advertisement

ಯಾರಿಗೆ ಪಟ್ಟಾಭಿಷೇಕ?; ಬಿಎಸ್‌ವೈ ಜೊತೆ ನಿರಾಣಿ, ಬೊಮ್ಮಾಯಿ ಎರಡು ಗಂಟೆ ಕಾಲ ಚರ್ಚೆ

01:14 PM Jul 27, 2021 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿ ವಲಯದಲ್ಲಿ ಭಾರೀ ಚಟುವಟಿಕೆಗಳು ನಡೆಯುತ್ತಿದೆ. ಮುಂದಿನ ಮುಖ್ಯಮಂತ್ರಿ ಯಾರೂ ಎನ್ನವ ಕುರಿತು ಚರ್ಚೆಗಳು ನಡೆಯುತ್ತಿದೆ. ಆದರೆ ವಿಶೇಷ ಬೆಳವಣಿಗೆಯಲ್ಲಿ ಬಿ.ಎಸ್.ಯಡಿಯೂರಪ್ಪ ಜೊತೆಗೆ ಸಿಎಂ ರೇಸ್ ನಲ್ಲಿರುವ ಮುರುಗೇಶ್ ನಿರಾಣಿ ಹಾಗೂ ಬಸವರಾಜ್ ಬೊಮ್ಮಾಯಿ ಮಾತುಕತೆ ನಡೆಸಿದರು.

Advertisement

ಕಾವೇರಿ ನಿವಾಸದಲ್ಲಿ ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು. ದೆಹಲಿ ಭೇಟಿ ಬಳಿಕ ಸಿಎಂ ರೇಸ್ ಗೆ ಪ್ರಮುಖ ಆಕಾಂಕ್ಷಿಯಾಗಿರುವ ಮುರುಗೇಶ್ ನಿರಾಣಿ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ:  ಯಾರೇ ಸಿಎಂ ಆದರೂ ನಮಗೆ ತೊಂದರೆ ಇಲ್ಲ : ಎಂಟಿಬಿ ನಾಗರಾಜ್

ಮುರುಗೇಶ್ ನಿರಾಣಿ ಜೊತೆ ಬಸವರಾಜ್ ಬೊಮ್ಮಾಯಿ ಕೂಡ ಬಿಎಸ್‌ ಯಡಿಯೂರಪ್ಪ ಚರ್ಚೆ ನಡೆಸುತ್ತಿರುವುದು ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವವರಿಗೆ ಕುತೂಹಲದ ಜೊತೆ ಆತಂಕಕ್ಕೂ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next