Advertisement
ತೀವ್ರ ವಿವಾದಕ್ಕೆ ಒಳಗಾಗಿದ್ದ ಬಹುಕೋಟಿ ವೆಚ್ಚದ ಸ್ಟೀಲ್ ಫ್ಲೈ ಓವರ್ ಯೋಜನೆಯನ್ನು ಕೈಬಿಟ್ಟಿರುವುದಾಗಿ ರಾಜ್ಯ ಸರ್ಕಾರ ಗುರುವಾರ ಘೋಷಿಸಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಗೋಮಾಳ ಒತ್ತುವರಿಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ದಾಖಲೆಗಳ ಜೊತೆಗೆ ನಿಮ್ಮ ಮುಂದೆ ಬರುತ್ತೇನೆ ಎಂದು ಬಿಎಸ್ ವೈ ಸುದ್ದಿಗಾರರ ಜೊತೆ ಮಾತನಾಡುತ್ತ ಹೇಳಿದರು. ಸಿಎಂ ವಿರುದ್ಧದ ದಾಖಲೆ ಶೀಘ್ರವೇ ಬಿಡುಗಡೆ:
ಸಿಎಂ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಕುಟುಂಬ ಸರ್ಕಾರಿ ಗೋಮಾಳ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಶೀಘ್ರವೇ ದಾಖಲೆ ಬಿಡುಗಡೆ ಮಾಡುವುದಾಗಿ ಬಿಎಸ್ ಯಡಿಯೂರಪ್ಪ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.