Advertisement
ಆಕ್ಟಿವಾ -125ಹೋಂಡಾ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಸಂಸ್ಥೆ ತನ್ನ ಜನಪ್ರಿಯ ಆಕ್ಟಿವಾ 125 ಸ್ಕೂಟರ್ ಮಾದರಿಯನ್ನು 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಾವಳಿಗೆ ಅನುಗುಣವಾಗುವಂತೆ ತಯಾರು ಮಾಡಿದ್ದು, ಹಲವು ಸುಧಾರಿತ ತಂತ್ರಜ್ಞಾನ ಅಳವಡಿಕೆಗಳೊಂದಿಗೆ ಮಾರುಕಟ್ಟೆಗೆ ಬಿಟ್ಟಿದೆ.
ಬಿಎಸ್-6 ಎಂಜಿನ್ ಹೊಂದಿರುವ ಆಕ್ಟಿವಾ 125 ಸ್ಕೂಟರ್ ಈ ಹಿಂದಿನ ವಾಹನಗಳಿಗಿಂತಲೂ ಉತ್ತಮ ಗುಣಮಟ್ಟದ ಎಂಜಿನ್ ಸಾಮರ್ಥ್ಯದೊಂದಿಗೆ ಇಂಧನ ಕಾರ್ಯಕ್ಷಮತೆಯಲ್ಲೂ ಸಾಕಷ್ಟು ಸುಧಾರಣೆ ಮಾಡಲಾಗಿದೆ. 67,490 ಆರಂಭ
ಬಿಎಸ್-4 ವೈಶಿಷ್ಟ್ಯತೆಯ ಎಂಜಿನಿನ್‌ಗಿಂತಲೂ ಸಾಕಷ್ಟು ಸುಧಾರಣೆ ಹೊಂದಿರುವ ಬಿಎಸ್-6 ಎಂಜಿನ್ ಆಕ್ಟಿವಾ 125 ಮಾದರಿಯು ಸಂಪೂರ್ಣ ಇಂಜೆಕ್ಷಡ್ ಯುನಿಟ್ ಹೊಂದಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ಬಿಎಸ್-6 ಎಂಜಿನ್ ಆಕ್ಟಿವಾ 125 ಬೆಲೆಯನ್ನು 67,490ಕ್ಕೆ ನಿಗದಿಪಡಿಸಲಾಗಿದೆ.
Related Articles
Advertisement