Advertisement
ಬಿಎಸ್‌ಇ ಸೆನ್ಸೆಕ್ಸ್ 165.87 ಅಂಕಗಳ ಮುನ್ನಡೆಯೊಂದಿಗೆ ದಿನದ ವಹಿವಾಟನ್ನು 34,616.64 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 29.65 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 10,614.35 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
Advertisement
2ನೇ ದಿನವೂ ಮುನ್ನಡೆದ ಮುಂಬಯಿ ಶೇರು; 166 ಅಂಕ ಏರಿಕೆ
05:01 PM Apr 24, 2018 | |
Advertisement
Udayavani is now on Telegram. Click here to join our channel and stay updated with the latest news.