Advertisement

ಸೇನೆ ವಿರುದ್ಧ ಆರೋಪಿಸಿದ್ದ ಯೋಧ ಬಹದ್ದೂರ್ BSFನಿಂದ ವಜಾ 

01:48 PM Apr 19, 2017 | |

ನವದೆಹಲಿ: ತಮ್ಮ ಸೇನಾ ಶಿಬಿರದಲ್ಲಿರುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ, ಊಟ ನೀಡಲಾಗುತ್ತಿದೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿ ವೈರಲ್ ಆಗುವಂತೆ ಮಾಡಿದ  ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಅವರನ್ನು ಸೇವೆಯಿಂದಲೇ ವಜಾ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಬುಧವಾರ ವರದಿಯಾಗಿದೆ.

Advertisement

ಸೇನೆಯ ಶಿಸ್ತು ಉಲ್ಲಂಘನೆ ಮಾಡಿರುವ ಕಾರಣಕ್ಕಾಗಿ ಬಹದ್ದೂರ್‌ ಅವರನ್ನು ವಜಾ ಮಾಡಲಾಗಿದೆ ಎಂದು ಹೇಳಲಾಗಿದೆ. 

ಯಾದವ್‌ ವಿಡಿಯೋ ಕುರಿತಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯ ಆದೇಶಿಸಿತ್ತು. ಯಾದವ್‌ ಅವರು ಸೇನೆಯ ಶಿಸ್ತಿನ ಗೆರೆ ದಾಟಿದ್ದು ,ಸೇವೆಯ ನಿಯಮಗಳು ದಾಟಿ ವಿಡಿಯೋ ಅಪ್‌ಲೋಡ್‌ ಮಾಡಿದ್ದರು ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next