Advertisement

ಬಿಎಸ್‌ಪಿಗೆ ಕಾಂಗ್ರೆಸ್‌ಗಿಂತ  ಹೆಚ್ಚು ಸ್ಥಾನ : ಶಾಸಕ ಮಹೇಶ್‌

12:53 AM Mar 18, 2019 | |

ಚಾಮರಾಜನಗರ: ಕಾಂಗ್ರೆಸ್‌ಗಿಂತ 5 ಜನ ಹೆಚ್ಚು ಎಂಪಿಗಳು ಬಿಎಸ್‌ಪಿಯಿಂದ ಗೆಲ್ಲುತ್ತಾರೆ ಎಂದು ಬಿಎಸ್‌ಪಿ ಮುಖಂಡ, ಶಾಸಕ ಮಹೇಶ್‌ ತಿಳಿಸಿದರು. ಈ ಬಾರಿ ಕಾಂಗ್ರೆಸ್‌ 60 ಸ್ಥಾನ ದಾಟಲ್ಲ. ಬಿಎಸ್‌ಪಿಯವರು 65 ಎಂಪಿ ಸ್ಥಾನಗಳನ್ನು ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ ಎಂಪಿಗಳನ್ನು ಗೆಲ್ಲಿಸುತ್ತೇವೆ. ಮೈಸೂರು- ಹಾಸನವನ್ನೂ ಗೆಲ್ಲಿಸಲು ಯತ್ನಿಸುತ್ತಿದ್ದೇವೆ. ಒಳೇಟು ನೀಡುತ್ತೇವೆ ಎಂದು ತಿಳಿಸಿದರು

Advertisement
Advertisement

Udayavani is now on Telegram. Click here to join our channel and stay updated with the latest news.

Next