Advertisement

ಪ್ರಸ್‌ ಕ್ಲಬ್‌ ವರ್ಷದ ವ್ಯಕ್ತಿ ಪ್ರಶಸ್ತಿ’ಗೆ ಬಿಎಸ್‌ವೈ, ಹಾಜಬ್ಬ ಆಯ್ಕೆ

11:11 PM Jan 01, 2022 | Team Udayavani |

ಬೆಂಗಳೂರು: ಪ್ರಸ್‌ ಕ್ಲಬ್‌ ಆಫ್ ಬೆಂಗಳೂರು 2021ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಶನಿವಾರ ಪ್ರಕಟಿಸಿದ್ದು, “ಪ್ರಸ್‌ ಕ್ಲಬ್‌ ವರ್ಷದ ವ್ಯಕ್ತಿ ಪ್ರಶಸ್ತಿ’ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ “ಪ್ರಸ್‌ ಕ್ಲಬ್‌ ವಿಶೇಷ ಪ್ರಶಸ್ತಿ”ಗೆ ಪದ್ಮಶ್ರೀ ಹರೇಕಳ ಹಾಜಬ್ಬ ಅವರನ್ನು ಆಯ್ಕೆ ಮಾಡಲಾಗಿದೆ.

Advertisement

ಕೋವಿಡ್‌ ನಿರ್ವಹಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಆರೋಗ್ಯ ಸಚಿವ ಡಾ| ಕೆ.ಸುಧಾಕರ್‌ ಅವರು ವಿಶೇಷ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜತೆಗೆ 2021ನೇ ಸಾಲಿನ ಪ್ರಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿಗೆ 16 ಹಿರಿಯ ಪತ್ರಕರ್ತರನ್ನು ಆರಿಸಲಾಗಿದೆ ಎಂದು ಪ್ರಸ್‌ ಕ್ಲಬ್‌ ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ:ಬಾಂಗ್ಲಾದೇಶ ವಿರುದ್ಧದ ಪ್ರಥಮ ಟೆಸ್ಟ್‌: ಕಾನ್ವೆ ಶತಕ; ಚೇತರಿಸಿದ ಕಿವೀಸ್‌

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next