Advertisement
ಅದರಂತೆ, ಅಪ್ರಾಪ್ತೆಗೆ ಲೈಂಗಿಕ ಕಿರುಕುಳವೆಸಗಿರುವ ಕೃತ್ಯವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೇ ಖುದ್ದಾಗಿ ಒಪ್ಪಿ ಕೊಂಡಿದ್ದಾರೆ. ಸಂತ್ರಸ್ತೆ ಈ ಹೇಳಿಕೆಯೊಂದೇ ಸಾಕು, ಯಡಿಯೂರಪ್ಪ ಅವರನ್ನು ತಪ್ಪಿತಸ್ಥ ಎಂದು ತೀರ್ಮಾನಿಸಲು’ ಎಂದು ಹೈಕೋರ್ಟ್ಗೆ ಸಿಐಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್ ಹೈಕೋರ್ಟ್ ಮುಂದೆ ವಾದಿಸಿದ್ದಾರೆ.
Advertisement
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
11:02 AM Dec 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.