Advertisement

BSY ಪೋಕ್ಸೊ ಪ್ರಕರಣ:ವಿಚಾರಣೆ ಮುಂದಕ್ಕೆ

01:05 AM Dec 03, 2024 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ಡಿಸೆಂಬರ್‌ 6ಕ್ಕೆ ಮುಂದೂಡಿದೆ. ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿ ರುವ ಅರ್ಜಿ ಸೋಮವಾರ ವಿಚಾರಣೆಗೆ ನಿಗದಿಯಾಗಿತ್ತು. ಆದರೆ ಕಲಾಪದ ಸಮಯ ಮುಗಿದ ಹಿನ್ನೆಲೆಯಲ್ಲಿ ಡಿ. 6ಕ್ಕೆ ಮುಂದೂಡಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next