Advertisement

ಕನ್ನಡ, ಕನ್ನಡಿಗರ ಹಿತ ರಕ್ಷಣೆಗೆ ಬದ್ಧ: ಬಿಎಸ್‌ವೈ

11:43 PM Aug 19, 2019 | Team Udayavani |

ಬೆಂಗಳೂರು: ಕನ್ನಡ ಮತ್ತು ಕನ್ನಡಿಗರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Advertisement

ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಭಾನುವಾರ ನಡೆದ ಘಟನೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಹೊರತು ಕನ್ನಡ ಪರ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ನಾನು ರೈತರ ಪರ ಇರುವುದು ಎಷ್ಟು ಸತ್ಯವೋ, ಕನ್ನಡಿಗರ ಪರ ಇರುವುದೂ ಅಷ್ಟೇ ಸತ್ಯ. “ಸರ್ವೇಜನಾಃ ಸುಖೀನೋಭವಂತು’ ಎನ್ನುವುದೇ ನನ್ನ ಮೂಲ ಮಂತ್ರ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next