Advertisement
ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು,’ ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು. ಜೀವನದ ಸಮನ್ವಯತೆಯನ್ನೂ ನಮ್ಮ ಹಿರಿಯರು ಯೋಗವೆಂದೇ ಕರೆದರು. ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗಾಭ್ಯಾಸದ ಪಾತ್ರ ಮಹತ್ವದ್ದಾಗಿದೆ. ಆರೋಗ್ಯಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ” ಎಂದಿದ್ದಾರೆ.
Related Articles
Advertisement
ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಸುಧಾಕರ್ ಪಾಲ್ಗೊಂಡಿದ್ದು, ಮುಖ್ಯಮಂತ್ರಿಗಳೊಂದಿಗೆ ಯೋಗ ಮಾಡಿದರು.