Advertisement
ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅವರು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.
Related Articles
Advertisement
ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಫೋನ್, ಉಚಿತ ಸ್ಯಾನಿಟರಿ ನ್ಯಾಪ್‌ಕಿನ್
ವಿವಾಹ ಮಂಗಳ ಯೋಜನೆ ಯಲ್ಲಿ ಬಡ ಯುವತಿಗೆ 25,000 ರೂ ಮತ್ತು 2.5 ಗ್ರಾಂ ಚಿನ್ನಾಭರಣ
ಭಾಗ್ಯ ಲಕ್ಷ್ಮೀ ಯೋಜನೆ 1 ಲಕ್ಷ ರೂಪಾಯಿಯಿಂದ 2 ಲಕ್ಷ ರೂಪಾಯಿಗೆ
ಸ್ತ್ರೀ ಶಕ್ತಿ ಸಂಘಟನೆಯ ಸದಸ್ಯೆಯರಿಗೆ 2 ಲಕ್ಷ ದ ವರೆಗೆ 1 % ಬಡ್ಡಿ ಸಾಲ
10 ಸಾವಿರ ಕೋಟಿ ಸ್ತ್ರೀ ಉನ್ನತಿ ನಿಧಿ
ರಾಜ್ಯದ ರೈತರಿಗೆ ಚೀನಾ, ಜಪಾನ್ ಪ್ರವಾಸ
ಕೆಎಂ ಎಫ್ ಉತ್ತೇಜನಕ್ಕಾಗಿ 3 ಸಾವಿರ ಕೋಟಿ ಮೀಸಲು
100 ದಿನಗಳ ಒಳಗಾಗಿ ಕಾಂಗ್ರೆಸ್ ಸರ್ಕಾರದ ಆರ್ಥಿಕ ವೈಫಲ್ಯದ ಕುರಿತು ಶ್ವೇತಪತ್ರ
ಎಸಿಬಿ ರದ್ದು
ಮುಖ್ಯಮಂತ್ರಿ ಕಚೇರಿ ಅಡಿಯಲ್ಲಿ 24* 7 ಭ್ರಷ್ಟಾಚಾರ ವಿರೋಧಿ ಸಹಾಯವಾಣಿ
ಮರಳು, ಭೂ,ಗಣಿ ಮಾಫಿಯಾ ಶಾಶ್ವತ ತಡೆ
ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್
ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಗೆ ಚಾಲನೆ (2012 ರ ಕಾಯಿದೆಗೆ ಮರು ಚಾಲನೆ )