Advertisement
ಆರೋಗ್ಯ, ಶಿಕ್ಷಣ, ಕೃಷಿ, ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಮಾಣದಲ್ಲಿ ಉತ್ತೇಜನ ಸಿಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಜೆಟ್‌ನಲ್ಲಿ ಈ ಕ್ಷೇತ್ರಗಳ ಬಗ್ಗೆ ಯಾವ ರೀತಿ ಒತ್ತು ನೀಡಬೇಕು ಎಂಬ ಬಗ್ಗೆ ಅಭಿಪ್ರಾಯ ವ್ಯಕ್ತವಾಯಿತು. ನಡುವೆ ಬಜೆಟಲ್ಲಿ ಫಸಲ್ ಬಿಮಾ ಯೋಜನೆ ಮೊತ್ತವನ್ನು 13 ಸಾವಿರ ಕೋಟಿ ರೂ.ಗಳಿಗೆ ಏರಿಸಲು ಚಿಂತನೆ ನಡೆಸಲಾಗಿದೆ. Advertisement
ಬಜೆಟ್: ಆರ್ಥಿಕ ತಜ್ಞರ ಜತೆ ಪಿಎಂ ಮೋದಿ ಸಭೆ
09:26 AM Jan 11, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.