Advertisement

ಇಂದು 13 ಇಲಾಖೆಗಳ ಬಜೆಟ್‌ ಪೂರ್ವಭಾವಿ ಸಭೆ 

01:15 AM Jan 23, 2019 | |

ಬೆಂಗಳೂರು: ರಾಜ್ಯ ಬಜೆಟ್‌ ಪೂರ್ವಭಾವಿಯಾಗಿ ಇಲಾಖಾವಾರು ಸಭೆಗಳಿಗೆ ಚಾಲನೆ ನೀಡಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಇಡೀ ದಿನ 13 ಇಲಾಖೆಗಳ ಸಭೆ ನಡೆಸಲಿದ್ದಾರೆ. 

Advertisement

ಗಣಿ ಮತ್ತು ಭೂವಿಜ್ಞಾನ, ವಾಣಿಜ್ಯ ಮತ್ತು ಕೈಗಾರಿಕೆ, ಸಣ್ಣ ಕೈಗಾರಿಕೆ ಇಲಾಖೆ, ಸಕ್ಕರೆ, ಜವಳಿ, ಗೃಹ, ಅರಣ್ಯ ಮತ್ತು ಪರಿಸರ,ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ, ಪೌರಾಡಳಿತ ಹಾಗೂ ಇಂಧನ ಇಲಾಖೆಗಳ ಸಭೆ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next