Advertisement

ಜುಲೈ ಆರಂಭದಲ್ಲಿ ಬಜೆಟ್‌ ಮಂಡನೆ 

06:00 AM Jun 10, 2018 | Team Udayavani |

ಬೆಂಗಳೂರು: ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಹೊಸ ಬಜೆಟ್‌ ಮಂಡಿಸುವುದಾಗಿ ಮುಖ್ಯಮಂತ್ರಿ
ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಜೆ.ಪಿ.ನಗರದ ಮುಖ್ಯಮಂತ್ರಿಗಳ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ
ಸಮಸ್ಯೆಗಳನ್ನು ಬಹೆಹರಿಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದ್ದು, ಬಜೆಟ್‌ನಲ್ಲಿ ಅವುಗಳನ್ನು ಪ್ರಸ್ತಾಪಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next