Advertisement
ದಿಲ್ಲಿ ಗಲಭೆ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸಂಸತ್‌ನ ಎರಡೂ ಸದನಗಳಲ್ಲೂ ನಿಲುವಳಿ ಸೂಚನೆ ಮಂಡಿಸಲು ಕಾಂಗ್ರೆಸ್ ನಿರ್ಧರಿಸಿದೆ. ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರಕಾರ ವಿಫಲವಾಗಿದೆ ಎಂದಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ‘ಗಲಭೆಕೋರರು ಮತ್ತು ಪೊಲೀಸರ ಒಂದು ವರ್ಗದ ನಡುವೆ ನಂಟಿರುವ ಬಗ್ಗೆ ಅನುಮಾನಗಳಿವೆ’ ಎಂದಿದ್ದಾರೆ. Advertisement
ಇಂದು ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ಆರಂಭ
09:50 AM Mar 03, 2020 | Hari Prasad |
Advertisement
Udayavani is now on Telegram. Click here to join our channel and stay updated with the latest news.