Advertisement

Kundapura ಬುಲೆಟ್‌ ಢಿಕ್ಕಿ; ಬೈಕ್‌ ಸವಾರನಿಗೆ ಗಾಯ

10:41 PM Oct 02, 2023 | Team Udayavani |

ಕುಂದಾಪುರ: ಬುಲೆಟ್‌ ಢಿಕ್ಕಿಯಾಗಿ ಬೈಕ್‌ ಸವಾರ ಫಿಲಿಪ್‌ ಡಿ’ಸೋಜಾ ಅವರು ಗಾಯಗೊಂಡ ಘಟನೆ ಇಲ್ಲಿನ ಸಂತೆ ಮಾರುಕಟ್ಟೆ ರಸ್ತೆಯಲ್ಲಿ ಸಂಭವಿಸಿದೆ.

Advertisement

ಗಾಯಗೊಂಡ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next