Advertisement
ಹಾಲು ಹಲ್ಲಿನ ಹೋರಿ, ಎರಡು ಹಲ್ಲಿನ ಹೋರಿ, ನಾಲ್ಕು ಹಲ್ಲಿನ ಹೋರಿ, ಆರು ಹಲ್ಲಿನ ಹೋರಿ, ಜೋಡು ಎತ್ತುಗಳು, ಖೀಲ್ಹಾರಿ ಆಕಳುಗಳಿಗೆ ಪ್ರಥಮ 10 ತೊಲಿ ಬೆಳ್ಳಿ ಖಡೆ, ದ್ವಿತೀಯ 8 ತೊಲಿ ಬೆಳ್ಳಿ ಖಡೆ, ತೃತೀಯ 6 ತೊಲಿ ಬೆಳ್ಳಿ ಖಡೆ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.
(ತೃತೀಯ), ಎರಡು ಹಲ್ಲಿನ ಹೋರಿ ಪ್ರದರ್ಶನದಲ್ಲಿ ಬಾಗಲಕೋಟೆಯ ಸಂಗಣ್ಣ ಯಮನಾಳ (ಪ್ರಥಮ), ನಿಂಗಾಪುರದ ರಂಗಪ್ಪ ಮಾದರ (ದ್ವಿತೀಯ), ಸೀಮಿಕೇರಿಯ ತಮ್ಮಣ್ಣಪ್ಪ ಪಿಂಡರಕಿ (ತೃತೀಯ), ನಾಲ್ಕು ಹಲ್ಲಿನ ಹೋರಿ ಪ್ರದರ್ಶನದಲ್ಲಿ ಹುನಗುಂದನ ಪರಸಪ್ಪ ಆಲೂರ (ಪ್ರಥಮ), ಮುದ್ದೇಬಿಹಾಳದ ಸುಭಾಸ್ ಮಾದಗುಂಡಿ (ದ್ವಿತೀಯ), ನಿಂಗಾಪುರದ
ಮಹಾಂತೇಶ ಎಮ್ಮಿ ಅವರ ಹೋರಿ (ತೃತೀಯ) ಸ್ಥಾನ ಪಡೆದುಕೊಂಡವು. ಆರು ಹಲ್ಲಿನ ಹೋರಿ ಪ್ರದರ್ಶನದಲ್ಲಿ ನಿಂಗಾಪುರದ ಸಂಗಪ್ಪ ಸಂಗಮದ ಹೋರಿ (ಪ್ರಥಮ), ಜಮ್ಮನಕಟ್ಟಿಯ ನಿಂಗಪ್ಪ ಕೋಳ್ಳಿ (ದ್ವಿತೀಯ), ತುಳಸಿಗೇರಿಯ ಮಳಿಯಪ್ಪ ಕೆಂಗಲಗುತ್ತಿ (ತೃತೀಯ), ಜೋಡು ಎತ್ತುಗಳ ಪ್ರದರ್ಶನದಲ್ಲಿ ಹಿರೇಮಾಗಿಯ ಬಾಲಪ್ಪ ಹೊಸೂರ ಎತ್ತುಗಳು (ಪ್ರಥಮ), ಶಿರೂರಿನ ನಾಗಪ್ಪ ಅಚನೂರ (ದ್ವಿತೀಯ), ದಾದನಟ್ಟಿಯ ರಮೇಶ ರಾಜನಾಳ (ತೃತೀಯ), ಖೀಲ್ಹಾರಿ ಆಕಳು ಪ್ರದರ್ಶನದಲ್ಲಿ ಹಂಚಿನಾಳಿನ ವಿಠಲ ಅಂಬಿಗೇರ ಆಕಳು (ಪ್ರಥಮ), ಮುತ್ತಲದಿನ್ನಿಯ ಮಲ್ಲಪ್ಪ ಕಲ್ಲಾರಿ (ದ್ವಿತೀಯ) ಹಾಗೂ ಮನ್ನಿಕಟ್ಟಿ ಗ್ರಾಮದ
ಪರಸಪ್ಪ ಕೊಳಮಲಿ ಆಕಳು ತೃತೀಯ ಸ್ಥಾನ ಪಡೆದುಕೊಂಡವು.
Related Articles
ಜಾತ್ರೆ ನಡೆದಿದೆ. ಜಾತ್ರೆ ಹಮ್ಮಿಕೊಳ್ಳುವ ಉದ್ದೇಶ ಜಾನುವಾರುಗಳ ಸಂಪತ್ತು ಹೆಚ್ಚಿಸುವುದಾಗಿದೆ. ಇನ್ನಷ್ಟು ಜನರು ಜಾನುವಾರು ಜಾತ್ರೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಎಪಿಎಂಸಿ ನಿರ್ದೇಶಕ ಮಲ್ಲು ದ್ಯಾವನ್ನವರ, ಮುರುಗೆಪ್ಪ ವೈಜಾಪುರ ಮಾತನಾಡಿದರು. ಮುರನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಸವ್ವ ತೆಗ್ಗಿ, ಯಲ್ಲಪ್ಪ ಅಮಾತಗೌಡ್ರ, ಕೃಷ್ಣಪ್ಪ ನಾಯಕ, ನಾಗಪ್ಪ ಸೊನ್ನದ, ಶೇಖಪ್ಪ ಹೆರಕಲ್ಲ, ಎಂ.ಎಂ.ಹುಲ್ಲೂರ, ಶೀತಮ್ಮ ಮೇಟಿ, ಪ್ರಗತಿಪರ ರೈತ ಚನಬಸಪ್ಪ ಲಾಗಲೋಟಿ, ಸಂಗಮೇಶ ಯಮನಾಳ, ಶ್ರೀಶೈಲ ಗೌರಿ, ಕೋಟಿಕಲ್, ಪಶು ಇಲಾಖೆಯ ಸಹಾಯಕ ನಿರ್ದೇಶಕ ಪಾಗದ, ಎಪಿಎಂಸಿ ಕಾರ್ಯದರ್ಶಿ ಎನ್.ಎ. ಲಕ್ಕುಂಡಿ, ಸಹಾಯಕ ಕಾರ್ಯದರ್ಶಿ ಆರ್.ಎಸ್. ದಂಡಿನ, ಬಗಲಿ ಮುಂತಾದವರು
ಉಪಸ್ಥಿತರಿದ್ದರು.
Advertisement