Advertisement
ಕಳೆದ ವರ್ಷ ಜ.15 ರಂದು ಬಿಎಂಟಿಸಿ ತನ್ನ ಬೆಳ್ಳಿ ಹಬ್ಬ ಆಚರಿಸಿಕೊಂಡಿತ್ತು. ಅಂದು ಕೂಡಾ ಬಿಎಂಟಿಸಿ ಇದೇ ರೀತಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿತ್ತು.
ಬೆಂಗಳೂರಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ದಿನಂಪ್ರತಿ ಸುಮಾರು 10 ಲಕ್ಷ ಮಹಿಳೆಯರು ಪ್ರಯಾಣ ಮಾಡುತ್ತಾರೆ. ಹೀಗಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಎಲ್ಲಾ ಮಹಿಳೆಯರೂ ಉಚಿತ ಪ್ರಯಾಣದ ಸೌಲಭ್ಯ ಪಡೆದುಕೊಳ್ಳಲಿದ್ದಾರೆ ಎಂದು ಬಿಎಂಟಿಸಿ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: ನೆಲದ ಸೊಗಡಿನ ಪ್ರಿ ವೆಡ್ಡಿಂಗ್ ಫೋಟೋ ಶೂಟ್; ನೋಡಿದವರಿಗೆ ಮೋಡಿ ಮಾಡಿದ ಜೋಡಿ