Advertisement
ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಮಿಂಚಿದ ವೇಗಿ, ಸರಣಿಶ್ರೇಷ್ಠ ಪ್ರಶಸ್ತಿ ವಿಜೇತ ಜಸ್ಪ್ರೀತ್ ಬುಮ್ರಾ ಅವರು ಸರಣಿಯ ಕೊನೆಯಲ್ಲಿ ಗಾಯಗೊಂಡಿದ್ದರು. ಸಿಡ್ನಿ ಟೆಸ್ಟ್ ನ ಕೊನೆಯಲ್ಲಿ ಅವರು ಬೆನ್ನುನೋವಿನಿಂದ ಬಳಲುತ್ತಿದ್ದರು. ಹೀಗಾಗಿಯೇ ಅಂತಿಮ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ಇದೀಗ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಮುಂದಾಗಿದೆ.
Advertisement
Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್
04:04 PM Jan 06, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.