Advertisement

ಬಂಟರ ಸಂಘದ ಸಿಟಿ ಪ್ರಾದೇಶಿಕ ಸಮಿತಿ 7ನೇ ವಾರ್ಷಿಕೋತ್ಸವ

04:47 PM Oct 11, 2017 | |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಿಟಿ ಪ್ರಾದೇಶಿಕ ಸಮಿತಿಯ 7 ನೇ ವಾರ್ಷಿಕ ಸಮಾರಂಭವು ಅ. 8 ರಂದು ಅಪರಾಹ್ನ 2.30 ರಿಂದ ಕುರ್ಲಾ ಪೂರ್ವ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಅದ್ದೂರಿಯಾಗಿ ಜರಗಿತು. ವಾರ್ಷಿಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘದ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು.

Advertisement

ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ, ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಮುಖ್ಯ ಅತಿಥಿ ಉದ್ಯಮಿ, ಸಮಾಜ ಸೇವಕ ಸುರೇಶ್‌ ಶೆಟ್ಟಿ,  ಕಟೀಲು ಎಸ್‌ಡಿಪಿಟಿ ಕಾಲೇಜಿನ ಪ್ರಾಂಶುಪಾಲ ಪ್ರೊ| ಬಾಲಕೃಷ್ಣ ಶೆಟ್ಟಿ, ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಯ ಅಂತಾರಾಷ್ಟ್ರೀಯ ಪ್ರತಿನಿಧಿ ವಿನಯಾ ಹೆಗ್ಡೆ, ಮೆಕಿನ್ಸ್‌ ಆ್ಯಂಡ್‌ ಕಂಪೆನಿಯ ನಿರ್ದೇಶಕ ಸಮೀರ್‌ ಶೆಟ್ಟಿ ಐಐಟಿ, ಸಿಟಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ದೊಡ್ಡಣಗುತ್ತು ಭುಜಂಗ ಆರ್‌. ಶೆಟ್ಟಿ, ಬಂಟರ ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಕುತ್ಯಾರ್‌, ಜತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಪ್ರಾದೇಶಿಕ ಸಮನ್ವಯಕ ಮುಂಡಪ್ಪ ಎಸ್‌. ಪಯ್ಯಡೆ, ಪ್ರಾದೇಶಿಕ ಸಮಿತಿಗಳ ಸಂಚಾಲಕ ಕೃಷ್ಣ ವಿ. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಶಿಬರೂರುಗುತ್ತು ಸುರೇಶ್‌ ಎಸ್‌. ಶೆಟ್ಟಿ, ಕಾರ್ಯದರ್ಶಿ ನಲ್ಯಗುತ್ತು ಪ್ರಕಾಶ್‌ ಟಿ. ಶೆಟ್ಟಿ,

ಕೋಶಾಧಿಕಾರಿ ಸಂತೋಷ್‌ ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಮಹಾಬಲ ಶೆಟ್ಟಿ, ಜತೆ ಕೋಶಾಧಿಕಾರಿ ಮಹೇಶ್‌ ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಸಿಟಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕಲ್ಪನಾ ಕೆ. ಶೆಟ್ಟಿ, ಪ್ರಾದೇಶಿಕ ಸಲಹಾ ಸಮಿತಿಯ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ, ಉಪಕಾರ್ಯಾಧ್ಯಕ್ಷೆ ಅನಿತಾ ಎ. ಶೆಟ್ಟಿ, ಕಾರ್ಯದರ್ಶಿ ಸುಚಿತಾ ಕೆ. ಶೆಟ್ಟಿ, ಕೋಶಾಧಿಕಾರಿ ಜಯಂತಿ ಶೆಟ್ಟಿ, ಜತೆ ಕಾರ್ಯದರ್ಶಿ ವಿನೋದಾ ಶೆಟ್ಟಿ, ವಾರ್ಷಿಕೋತ್ಸವ ಸಲಹಾ ಸಮಿತಿಯ ಜಯರಾಮ ಶೆಟ್ಟಿ ಇನ್ನ,ಅನಿಲ್‌ ಶೆಟ್ಟಿ ಏಳಿಂಜೆ, ಅಶೋಕ್‌ ಪಕ್ಕಳ, ಕೃಷ್ಣ ವೈ. ಶೆಟ್ಟಿ, ಅಂಗಡಿ ಗುತ್ತು ಪ್ರಸಾದ್‌ ಶೆಟ್ಟಿ, ರಾಘು ಪಿ. ಶೆಟ್ಟಿ, ಸುಜಯ್‌ ಆರ್‌. ಶೆಟ್ಟಿ, ಪ್ರತೀಕ್‌ ಡಿ. ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ  ಸಮಿತಿಯ ಕಾರ್ಯಾಧ್ಯಕ್ಷ ಶಿವರಾಮ ಶೆಟ್ಟಿ, ಸಾಹಿತ್ಯ-ಸಾಂಸ್ಕೃತಿ-ಮಾಹಿತಿ ಮತ್ತು ತಂತ್ರಜ್ಞಾನ ಕಾರ್ಯಾಧ್ಯಕ್ಷೆ ಕೀರ್ತಿ ಎಚ್‌. ಶೆಟ್ಟಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next