Advertisement

ಬಂಟರ ಭವನದ ಉನ್ನತ ಶಿಕ್ಷಣ ಸಂಕುಲ: 71ನೇ ಸ್ವಾತಂತ್ರ್ಯೋತ್ಸವ 

02:36 PM Aug 16, 2017 | |

ಮುಂಬಯಿ: ಬಂಟರ ಸಂಘ ಮುಂಬಯಿ ಮತ್ತು ಸಂಘದ ಉನ್ನತ ಶಿಕ್ಷಣ ಸಂಕುಲದ ವತಿಯಿಂದ 71ನೇ ಸ್ವಾತಂತ್ರ್ಯ ದಿನಾಚರಣೆಯು ಆ. 15ರಂದು ಬೆಳಗ್ಗೆ ನಡೆಯಿತು.

Advertisement

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಮತ್ತು ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಪೆನಿನ್ಸುಲಾದ ಸತೀಶ್‌ ಶೆಟ್ಟಿ ಅವರು ಜಂಟಿಯಾಗಿ ಧ್ವಜಾರೋಹಣಗೈದು ಧ್ವಜವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ, ಜತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಬಿ. ಆರ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಹರೀಶ್‌ ಶೆಟ್ಟಿ, ಲೀಗಲ್‌ ಆ್ಯಂಡ್‌ ಕಾನ್‌ಸ್ಟಿಟ್ಯೂಷನ್‌ ಬೈಲಾಸ್‌ ಸಮಿತಿಯ ಕಾರ್ಯಾಧ್ಯಕ್ಷ ಜಯ ಎ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಮಮ್ತಾ ಶೆಟ್ಟಿ, ಗೌರವ ಕಾರ್ಯದರ್ಶಿ ಕವಿತಾ ಐ. ಆರ್‌. ಶೆಟ್ಟಿ, ಕೋಶಾಧಿಕಾರಿ ಆಶಾ ಸುಧೀರ್‌ ಶೆಟ್ಟಿ, ಸಿಎ ಸದಾಶಿವ ಬಿ. ಶೆಟ್ಟಿ, ಡಾ| ಪ್ರಭಾಕರ ಶೆಟ್ಟಿ ಬಿ., ದಿವಾಕರ ಶೆಟ್ಟಿ ಕುರ್ಲಾ, ಶರತ್‌ ಶೆಟ್ಟಿ, ಪ್ರಸನ್ನ ಶೆಟ್ಟಿ, ಪ್ರತೀಕ್‌ ಶೆಟ್ಟಿ, ಉನ್ನತ ಶಿಕ್ಷಣ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕವೃಂದ, ಶಿಕ್ಷಕೇತರ ಸಿಬಂದಿ, ವಿದ್ಯಾರ್ಥಿ ಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next