Advertisement

ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ದನಗಳ ಕಳ್ಳತನ: ಸಿಸಿಟಿವಿಯಲ್ಲಿ ಕೃತ್ಯ ಸೆರೆ

11:44 AM Sep 16, 2020 | Mithun PG |

ಚಿಕ್ಕಮಗಳೂರು: ಮಾಸ್ಕ್ ಹಾಕಿಕೊಂಡು ಕಾರ್ ನಲ್ಲಿ ಬಂದು ದನಗಳ ಕಳ್ಳತನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

Advertisement

ಕಳ್ಳತನದ ಕೃತ್ಯ  ಸಿಸಿಟಿವಿಯಲ್ಲಿ ಸೆರೆಯಾಗಿದ್ದು,  ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ದನಗಳನ್ನು ಖದೀಮರು ಕದ್ದೋಯ್ದಿದ್ದಾರೆ.

ಮೂಡಿಗೆರೆ ಪಟ್ಟಣದಲ್ಲಿಯೂ ಖದೀಮರಿಂದ ದನಗಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ವರದಿಯಾಗಿದೆ.

3 ದಿನಗಳ ಹಿಂದೆ ದನಗಳ್ಳರನ್ನ ಹಿಡಿಯಲು ನಟ ರವಿತೇಜ ಅಂಡ್ ಟೀಮ್ ಯತ್ನಿಸಿದ್ದರು. ದನ ಸಾಗಿಸುತ್ತಿದ್ದ ವಾಹನವನ್ನ ಚೇಸ್ ಮಾಡುವ ವೇಳೆ ರವಿತೇಜ ಮೇಲೆ ದುಷ್ಕರ್ಮಿಗಳು ಲಾಂಗು-ಮಚ್ಚು ಬೀಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next