Advertisement

ಟ್ರಕ್ ಗೆ ಢಿಕ್ಕಿಯಾದ ಸಾಯಿಬಾಬಾ ಭಕ್ತರಿದ್ದ ಬಸ್: 10 ಮಂದಿ ಮೃತ್ಯು, ಹಲವರಿಗೆ ಗಾಯ

11:39 AM Jan 13, 2023 | Team Udayavani |

ಮುಂಬೈ: ಸಾಯಿಬಾಬಾ ಭಕ್ತರು ಪ್ರಯಾಣಿಸುತ್ತಿದ್ದ ಬಸ್ಸೊಂದು ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಬಳಿ ಟ್ರಕ್‌ ಗೆ ಢಿಕ್ಕಿ ಹೊಡೆದ ಪರಿಣಾಮ ಸುಮಾರು 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

Advertisement

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭೀಕರ ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಿಂಹಪ್ರಿಯಾ ಮ್ಯಾರೇಜ್‌ ಸ್ಟೋರಿ: ಪ್ರೇಮ್‌ ಕಹಾನಿ ಬಿಚ್ಚಿಟ್ಟ ಜೋಡಿ

ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸುವಂತೆ ಸಿಎಂ ಶಿಂಧೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next