Advertisement

ಚಲಿಸುತ್ತಿದ್ದ ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ : ಬಸ್ ನಲ್ಲಿ ದಟ್ಟ ಹೊಗೆ

08:26 PM Oct 30, 2021 | Team Udayavani |

ಕುಂದಾಪುರ : ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟ‌ನೆ ಶನಿವಾರ ಕುಂದಾಪುರ – ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಸಂಭವಿಸಿದೆ.

Advertisement

ಅದೃಷ್ಟವಶಾತ್ ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ ತತ್ಕ್ಷಣವೇ ಚಾಲಕ ಹಾಗೂ ನಿರ್ವಾಹಕರು ಪ್ರಯಾಣಿಕರನ್ನು ಕೆಳಗಿಸಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹೆಚ್ಚಿನ ಅವಘಢ ಸಂಭವಿಸಿದ್ದನ್ನು ತಪ್ಪಿಸಿದ್ದಾರೆ.

ಬಸ್ ಬೈಂದೂರು ಕಡೆಯಿಂದ ಕುಂದಾಪುರಕ್ಕೆ ಸಂಚರಿಸುತ್ತಿತ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : 10 ಲಕ್ಷ ರೂ.ಮೌಲ್ಯದ ಅಕ್ರಮ ಮದ್ಯ-ವಾಹನ ವಶ, ನಾಲ್ವರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next