Advertisement

Sankeshwara; ನಡುರಸ್ತೆಯಲ್ಲಿ ಹೊತ್ತಿ ಉರಿದ ಸಾರಿಗೆ ಬಸ್: ಎಲ್ಲಾ ಪ್ರಯಾಣಿಕರು ಸುರಕ್ಷಿತ

05:34 PM Nov 18, 2023 | Team Udayavani |

ಸಂಕೇಶ್ವರ: ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬಸ್ಸು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಹುಕ್ಕೇರಿ ತಾಲೂಕಿನ ನರಸಿಂಗಪೂರ ಬಳಿ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

Advertisement

ಬಸ್ ಚಾಲಕನ ಚಾಣಾಕ್ಷತನದಿಂದ ಎಲ್ಲ ಪ್ರಯಾಣಿಕರು ಬಚಾವಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next