Advertisement
ಆಂಧ್ರದ ಅಮರಾಪುರದಿಂದ ಬರಗೂರಿಗೆ ಬರುತ್ತಿದ್ದ ಬಸ್ ಲಕ್ಕನಹಳ್ಳಿ ಬಳಿ ಬರುತ್ತಿದ್ದಂತೆ ಚಾಲಕ ನಾಗರಾಜ್(56)ಬಸ್ಸನ್ನು ರಸ್ತೆಯ ಬದಿಗೆ ನಿಲ್ಲಿಸಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ ಅದಾಗಲೇ ಪ್ರಾಣ ಪಕ್ಷಿ ಹಾರಿಹೋಗಿತ್ತು.
Advertisement
ಹೃದಯಾಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಬಸ್ ಚಾಲಕ !
10:15 AM Mar 17, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.