Advertisement

ಬಸ್‌ ಪ್ರಯಾಣ ದರ ಏರಿಕೆ?

02:44 AM May 21, 2019 | Sriram |
ಬೆಂಗಳೂರು: ಬಸ್‌ ಪ್ರಯಾಣ ದರ ಲೋಕಸಭೆ ಫ‌ಲಿತಾಂಶದ ನಂತರ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಸಾರಿಗೆ ಇಲಾಖೆಯಿಂದ ಶೇ.15ರಷ್ಟು ಬಸ್‌ ಪ್ರಯಾಣ ದರ ಏರಿಕೆಗೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜೂನ್‌ ಮೊದಲ ವಾರದ ವೇಳೆಗೆ ಬಸ್‌ ಪ್ರಯಾಣ ದರ ಪರಿಷ್ಕರಣೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
Advertisement

Udayavani is now on Telegram. Click here to join our channel and stay updated with the latest news.

Next