Advertisement

ರಾಯಚೂರು: ಬಸ್ ಹರಿದು 5 ವರ್ಷದ ಬಾಲಕಿ ಸಾವು

04:04 PM Jan 31, 2022 | Team Udayavani |

ರಾಯಚೂರು: ವಿದ್ಯಾರ್ಥಿನಿ ಮೇಲೆ ಆಂಧ್ರ ಸಾರಿಗೆ ಬಸ್ ಹರಿದು ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ರಾಯಚೂರು ತಾಲೂಕಿನ ಯರಗೇರಾದಲ್ಲಿ ಸೋಮವಾರ ನಡೆದಿದೆ.

Advertisement

ಅಂಕಿತಾ (5) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಶಾಲೆಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next