Advertisement
ಮಂಗಳೂರಿನಿಂದ ಗೋವಾ ಕಡೆಗೆ ಅತೀ ವೇಗದಿಂದ ಸಾಗುತ್ತಿದ್ದ ಬಸ್ ಯುವಕನಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ಸ್ವರೂಪದ ಗಾಯಗಳಾಗಿ ಸ್ಥಳದಲ್ಲಿಯೇ ಅಸುನೀಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಕೋಟ ಪೊಲೀಸ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. Advertisement
ತೆಕ್ಕಟ್ಟೆ: ಬಸ್ ಢಿಕ್ಕಿಯಾಗಿ ಯುವಕ ಸಾವು
07:35 AM Dec 19, 2020 | keerthan |
Advertisement
Udayavani is now on Telegram. Click here to join our channel and stay updated with the latest news.