Advertisement

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ

03:35 PM May 12, 2022 | Team Udayavani |

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಉದ್ಯಾವರ ಸಮೀಪ ಬಲಾಯಿಪಾದೆಯಲ್ಲಿ ಗುರುವಾರ ಸಂಭವಿಸಿದೆ.

Advertisement

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬಸ್ ಬಲಾಯಿಪಾದೆ ಬ್ಯಾರಿಕೆಡ್ ಬಳಿ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.

ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next