Advertisement
ಹಳಿಯಾಳ ಬಸ್ ನಿಲ್ದಾಣದಿಂದ ಪ್ರಯಾಣಿಕರು ಕರೆದುಕೊಂಡು ದಾಂಡೇಲಿಗೆ ಬರುತ್ತಿದ್ದ ಕೆಎ:42, ಎಫ್:991 ಸಂಖ್ಯೆಯ ಸಾರಿಗೆ ಘಟಕದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಲೂರು ಎಂಬಲ್ಲಿ ರಸ್ತೆ ಬಿಟ್ಟು ರಸ್ತೆ ಪಕ್ಕದ ಹೊಂಡಕ್ಕಿಳಿದಿದೆ. ಬಸ್ಸಿನಲ್ಲಿ ಪ್ರಯಾಣಿಕರು ಇದ್ದರೂ ಯಾವುದೇ ರೀತಿಯಲ್ಲಿ ಗಾಯ ನೋವು ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. Advertisement
ದಾಂಡೇಲಿ: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಂಡಕ್ಕಿಳಿದ ಬಸ್
02:43 PM May 27, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.