Advertisement
ಇದಕ್ಕೂ ಮೊದಲು ವಿವಿಧ ಸಂಘಟನೆಗಳು ಒಂದು ಗಂಟೆ ಕಾಲ ರಸ್ತೆ ನಡೆಸಿ ಪ್ರತಿಭಟನಾ ಮೆರವಣಿಗೆ ನಡೆಸಿದವು. ಈ ವೇಳೆ ಸಾಮಾಜಿಕ ಕಾರ್ಯಕರ್ತ ರಫೀಕ ಬಡೇಘರ, ಕರವೇ ಜಿಲ್ಲಾ ಸಂಚಾಲಕ ಶಿವಾನಂದ ಕೋಲಕಾರ ಮಾತನಾಡಿ, ಹಲವು ದಶಕಗಳ ಹಿಂದೆ ನಿರ್ಮಿಸಿದ್ದ ಸಾರಿಗೆ ಸಂಸ್ಥೆ ಬಸ್‌ನಿಲ್ದಾಣವು ಸುಸಜ್ಜಿತ ಹಾಗೂ ಆಕರ್ಷಣಿಯವಾಗಿದೆ. ಈ ಕಟ್ಟಡದಲ್ಲಿರುವ ವಾಣಿಜ್ಯ ಮಳಿಗೆಗಳಿಂದ ಹಾಗೂ ನಿಲ್ದಾಣದ ಮುಂಭಾಗದಲ್ಲಿ ಅಂಟಿಕೊಂಡಿರುವ ವಾಣಿಜ್ಯ ಮಳಿಗೆಗಳಿಂದ ಲಕ್ಷಾಂತರ ರೂ. ಸಾರಿಗೆ ಸಂಸ್ಥೆಗೆ ಆದಾಯ ಬರುತ್ತಿದ್ದು,ಇಂಥ ವಾಣಿಜ್ಯ ಮಳಿಗೆಗಳನ್ನು ಸಹ ಕೆಡವಿ ಹೊಸ ಕಟ್ಟಡ ನಿರ್ಮಿಸುವ ಸಾರಿಗೆ ಸಂಸ್ಥೆಯ ನಿರ್ಧಾರ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ಬಸ್ ನಿಲ್ದಾಣ ಕಟ್ಟಡ ತೆರವು ಬೇಡ
03:06 PM Feb 18, 2020 | Suhan S |
Advertisement
Udayavani is now on Telegram. Click here to join our channel and stay updated with the latest news.