Advertisement

ಟಯರ್‌ ಸ್ಫೋಟಗೊಂಡು ಸರ್ಕಾರಿ ಬಸ್‌ ಪಲ್ಟಿ : ಹಲವರಿಗೆ ಗಾಯ

09:50 AM Jul 01, 2019 | Vishnu Das |

ಚಿಕ್ಕೋಡಿ: ಟಯರ್‌ ಸ್ಫೋಟಗೊಂಡ ಪರಿಣಾಮ ಸರ್ಕಾರಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಹುಕ್ಕೇರಿಯ ರಕ್ಷಿ ಎಂಬಲ್ಲಿ ಶನಿವಾರ ನಡೆದಿದೆ.

Advertisement

ಗೋಕಾಕ್‌ನಿಂದ ಸಂಕೇಶ್ವರಕ್ಕೆ ಪ್ರಯಾಣ ಬೆಳೆಸಿದ್ದ ಬಸ್‌ ಪಲ್ಟಿಯಾಗಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಸ್‌ ಪಲ್ಟಿಯಾಗುವ ವೇಳೆ 36 ಮಂದಿ ಪ್ರಯಾಣಿಕರು ಬಸ್‌ನಲ್ಲಿದ್ದರು ಎಂದು ತಿಳಿದು ಬಂದಿದೆ.

ಹುಕ್ಕೇರಿ ಪೊಲೀಸರ ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next