Advertisement

Russia ಜೆಟ್ ಅಪಘಾತ; 10 ಮಂದಿ ಬಲಿ: ವ್ಯಾಗ್ನರ್ ಮುಖ್ಯಸ್ಥ ಪ್ರಿಗೋಜಿನ್ ಮೃತ್ಯು?

11:46 PM Aug 23, 2023 | Team Udayavani |

ಮಾಸ್ಕೋ: ಮಾಸ್ಕೋದಿಂದ ಸೇಂಟ್ ಪೀಟರ್ಸ್‌ಬರ್ಗ್‌ಗೆ ತೆರಳುತ್ತಿದ್ದ ಬ್ಯುಸಿನೆಸ್ ಜೆಟ್ ಬುಧವಾರ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲಾ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತುರ್ತು ಅಧಿಕಾರಿಗಳು ತಿಳಿಸಿದ್ದಾರೆ. ಕೂಲಿ ವ್ಯಾಗ್ನರ್ ಪಡೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಕೂಡ ಪ್ರಯಾಣಿಕರಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಆಕುರಿತು ತತ್ ಕ್ಷಣವೇ ಸ್ಪಷ್ಟವಾಗಿಲ್ಲ.

Advertisement

ದೃಢೀಕರಿಸದ ಮಾಧ್ಯಮ ವರದಿಗಳು ಜೆಟ್ ವ್ಯಾಗ್ನರ್ ಖಾಸಗಿ ಮಿಲಿಟರಿ ಕಂಪನಿಯ ಸಂಸ್ಥಾಪಕ ಪ್ರಿಗೋಜಿನ್ ಅವರಿಗೆ ಸೇರಿದ್ದು ಎಂದು ಹೇಳಿವೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next