Advertisement

ಉಪಚುನಾವಣೆ ಸೋಲಿನ ಹೊಣೆ; ಸಿದ್ದರಾಮಯ್ಯ ಬೆನ್ನಲ್ಲೇ KPCCಗೆ ದಿನೇಶ್ ಗುಂಡೂರಾವ್ ರಾಜೀನಾಮೆ

10:38 AM Dec 13, 2019 | Team Udayavani |

ಬೆಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ.

Advertisement

ಸೋಮವಾರ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಸೋನಿಯಾ ಗಾಂಧಿ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಈಗಾಗಲೇ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿಗೆ ರವಾನಿಸಿರುವುದಾಗಿ ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next