Advertisement

ಉಪ ಕದನ: ಕೊನೆಯ ಹಂತದ ಪ್ರಚಾರದಲ್ಲಿ ನಾಯಕರು

10:55 AM Dec 13, 2019 | keerthan |

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ರಣಕಣ ರಂಗೇರುತ್ತಿದ್ದು, ಕೊನೆಯ ಹಂತದ ಪ್ರಚಾರದಲ್ಲಿ ಅಭ್ಯರ್ಥಿಗಳು ತೊಡಗಿದ್ದಾರೆ.

Advertisement

ಶುಕ್ರವಾರ ಮತದಾನ ನಡೆಯಲಿರುವ ಕಾರಣ ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಇಂದು ಸಂಜೆಯ ವೇಳೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಎಲ್ಲಾ ಪಕ್ಷದ ಅಭ್ಯರ್ಥಿಗಳು ಅಂತಿಮ ಕಸರತ್ತಿನಲ್ಲಿ ತೊಡಗಿದ್ದಾರೆ. ಸಮಾವೇಶಗಳು, ಅಬ್ಬರದ ಪ್ರಚಾರದ ಮೂಲಕ ಮತದಾರರ ಮನಗೆಲ್ಲುವ ಕೊನೆಯ ಪ್ರಯತ್ನ ಮಾಡುತ್ತಿದ್ದಾರೆ.

ಸಿದ್ದರಾಮಯ್ಯ, ಬಿ ಎಸ್ ಯಡಿಯೂರಪ್ಪ, ಕುಮಾರಸ್ವಾಮಿ ಮುಂತಾದ ಪ್ರಮುಖ ನಾಯಕರು ತಮ್ಮ ತಮ್ಮ ಪಕ್ಷದ ಹುರಿಯಾಳುಗಳ ಪರವಾಗಿ ಪ್ರಚಾರ ಮಾಡುತ್ತಿದ್ಧಾರೆ.

Advertisement

Udayavani is now on Telegram. Click here to join our channel and stay updated with the latest news.

Next